
ಓದುಗರಿಗೆಲ್ಲ ಕ್ರಿಸ್ತ ಶಕ ೨೦೦೯ರ ಶುಭಾಶಯಗಳು
ಹೊಸ ವರ್ಷ ನಮ್ಮೆಲ್ಲರಿಗೂ ಸಂತಸ, ಸುಖ, ನೆಮ್ಮದಿ ತರಲಿ
ಶಾಂತ, ಆರೋಗ್ಯದಾಯಕ ಜೀವನ ಎಲ್ಲರ ಮುಂದಿರಲಿ
ಲೋಕದಲ್ಲಿ ನಗು ನಲಿಯಲಿ
ವಿಶ್ವದಲ್ಲಿ ಹರುಷ ಹರಿಯಲಿ
ಹರಿವುದೆಲ್ಲ ಹೊಳೆಯೆ ಅಲ್ಲ, ಪುಟ್ಟ ತೊರೆಯು ನಾನು!
ಓದುಗರಿಗೆಲ್ಲ ಕ್ರಿಸ್ತ ಶಕ ೨೦೦೯ರ ಶುಭಾಶಯಗಳು